Luke · chapter 8 · verse 37
Luke 8:37 in Kannada
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
Aaga gadarenana seemeya suttu muttalina janasamoohavellavu bahala bhaya hididavaraadadarinda aatanu tamma baliyinda horatuhogabekendu aatanannu bedi kondaru; aatanu doniyannu hattihindirugi danu.
Luke 8:37 in English
- King James Version (KJV)
- Then the whole multitude of the country of the Gadarenes round about besought him to depart from them; for they were taken with great fear: and he went up into the ship, and returned back again.
- World English Bible (WEB)
- All the people of the surrounding country of the Gadarenes asked him to depart from them, for they were very much afraid. Then he entered into the boat and returned.
- American Standard Version (ASV)
- And all the people of the country of the Gerasenes round about asked him to depart from them; for they were holden with great fear: and he entered into a boat, and returned.
- Bible in Basic English (BBE)
- And all the people of the country of the Gerasenes made a request to him to go away from them; for they were in great fear: and he got into a boat and went back.
- Darby Translation (DBY)
- And all the multitude of the surrounding country of the Gadarenes asked him to depart from them, for they were possessed with great fear; and he, entering into the ship, returned.
- Webster's Bible (WBS)
- Then the whole multitude of the surrounding country of the Gadarenes, besought him to depart from them: for they were taken with great fear. And he went into the boat, and returned.
- Young's Literal Translation (YLT)
- And the whole multitude of the region of the Gadarenes round about asked him to go away from them, because with great fear they were pressed, and he having entered into the boat, did turn back.
Read in context
- 35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
- 36ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
- 37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- 38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
- 39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
Cross references
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Acts 16:39 ಅಪೊಸ್ತಲರ ಕೃತ್ಯಗಳು 16:39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Luke 10:10–11 ಲೂಕನು 10:10–11ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Mark 5:17 ಮಾರ್ಕನು 5:17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- Luke 9:56 ಲೂಕನು 9:56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
- Luke 9:5 ಲೂಕನು 9:5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
- 1 Samuel 6:20 1 ಸಮುವೇಲನು 6:20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Matthew 8:34 ಮತ್ತಾಯನು 8:34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
Original words (Greek)
- Then · G2532καί kaí
- whole · G537ἅπας hápas
- multitude · G4128πλῆθος plēthos
- country · G4066περίχωρος períchōros
- Gadarenes · G1046Γαδαρηνός Gadarēnós
- about · G4066περίχωρος períchōros
- besought · G2065ἐρωτάω erōtáō
- him · G846αὐτός autós
- depart · G565ἀπέρχομαι apérchomai
- from · G575ἀπό apó
- them · G846αὐτός autós
- for · G3754ὅτι hóti
- with · G4912συνέχω synéchō
- great · G3173μέγας mégas
- fear · G5401φόβος phóbos
- and · G1161δέ dé
- he · G846αὐτός autós
- up · G1684ἐμβαίνω embaínō
- into · G1519εἰς eis
- ship · G4143πλοῖον ploîon
- again · G5290ὑποστρέφω hypostréphō