Luke · chapter 8 · verse 38
Luke 8:38 in Kannada
ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
Aaga devvagalu bittu hogidda aa manushyanu taanu aatana joteyalli iruvenendu aatanannu bedikondanu. Aadare yesu avanannu kaluhisibittu avanige--
Luke 8:38 in English
- King James Version (KJV)
- Now the man out of whom the devils were departed besought him that he might be with him: but Jesus sent him away, saying,
- World English Bible (WEB)
- But the man from whom the demons had gone out begged him that he might go with him, but Jesus sent him away, saying,
- American Standard Version (ASV)
- But the man from whom the demons were gone out prayed him that he might be with him: but he sent him away, saying,
- Bible in Basic English (BBE)
- But the man from whom the evil spirits had gone out had a great desire to be with him, but he sent him away, saying,
- Darby Translation (DBY)
- But the man out of whom the demons had gone besought him that he might be with him. But he sent him away, saying,
- Webster's Bible (WBS)
- Now the man out of whom the demons had departed, besought him that he might be with him. But Jesus sent him away, saying,
- Young's Literal Translation (YLT)
- And the man from whom the demons had gone forth was beseeching of him to be with him, and Jesus sent him away, saying,
Read in context
- 36ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
- 37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- 38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
- 39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- 40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
Cross references
- Psalm 145:3–12 ಕೀರ್ತನೆಗಳು 145:3–12ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Acts 9:13–16 ಅಪೊಸ್ತಲರ ಕೃತ್ಯಗಳು 9:13–16ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- Mark 5:18–20 ಮಾರ್ಕನು 5:18–20ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು. ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- Isaiah 63:7–13 ಯೆಶಾಯ 63:7–13ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ. ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Psalm 78:3–6 ಕೀರ್ತನೆಗಳು 78:3–6ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Galatians 1:23–24 ಗಲಾತ್ಯದವರಿಗೆ 1:23–24ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- Deuteronomy 10:20–21 ಧರ್ಮೋಪದೇಶಕಾಂಡ 10:20–21ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು. ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
Original words (Greek)
- Now · G1161δέ dé
- man · G435ἀνήρ anḗr
- of · G575ἀπό apó
- whom · G3739ὅς hós
- devils · G1140δαιμόνιον daimónion
- were · G1511εἶναι eînai
- departed · G1831ἐξέρχομαι exérchomai
- besought · G1189δέομαι déomai
- him · G846αὐτός autós
- with · G4862σύν sýn
- him · G846αὐτός autós
- but · G1161δέ dé
- Jesus · G2424Ἰησοῦς Iēsoûs
- sent · G630ἀπολύω apolýō
- him · G846αὐτός autós
- away · G630ἀπολύω apolýō
- saying · G3004λέγω légō