Skip to content
ThuthiThuthiThuthi
Luke · chapter 8 · verse 39

Luke 8:39 in Kannada

ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.

Neenu ninna svanta manege hintirugi hogi devaru ninage enthaa mahatvavaadavugalannu maadiddaanembadannu torisu andanu. Avanu tanna maargavaagi horatu yesu tanage enthaa dodda kaaryagalannu maadiddaanendu pattanadallelaa prachaaramaadidanu.

Luke 8:39 in English

King James Version (KJV)
Return to thine own house, and shew how great things God hath done unto thee. And he went his way, and published throughout the whole city how great things Jesus had done unto him.
World English Bible (WEB)
“Return to your house, and declare what great things God has done for you.” He went his way, proclaiming throughout the whole city what great things Jesus had done for him.
American Standard Version (ASV)
Return to thy house, and declare how great things God hath done for thee. And he went his way, publishing throughout the whole city how great things Jesus had done for him.
Bible in Basic English (BBE)
Go back to your house and let them have news of all the great things which God has done for you. And he went away, giving word through all the town of the great things which Jesus had done for him.
Darby Translation (DBY)
Return to thine house and relate how great things God has done for thee. And he went away through the whole city, publishing how great things Jesus had done for him.
Webster's Bible (WBS)
Return to thy own house, and show how great things God hath done to thee. And he went away and published throughout the whole city, how great things Jesus had done to him.
Young's Literal Translation (YLT)
'Turn back to thy house, and tell how great things God did to thee;' and he went away through all the city proclaiming how great things Jesus did to him.

Read in context

  1. 37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
  2. 38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
  3. 39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
  4. 40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
  5. 41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
Read all of Luke 8

Cross references

Original words (Greek)

Luke 8:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.