Skip to content
ThuthiThuthiThuthi
Luke · chapter 8 · verse 4

Luke 8:4 in Kannada

ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--

Aaga pratiyondu pattanadinda bahu janaru aatana balige ottaagi seri baralu aatanu ondu saamyadinda--

Luke 8:4 in English

King James Version (KJV)
And when much people were gathered together, and were come to him out of every city, he spake by a parable:
World English Bible (WEB)
When a great multitude came together and people from every city were coming to him, he spoke by a parable:
American Standard Version (ASV)
And when a great multitude came together, and they of every city resorted unto him, he spake by a parable:
Bible in Basic English (BBE)
And when a great number of people came together, and men from every town went out to him, he gave them teaching in the form of a story:
Darby Translation (DBY)
And a great crowd coming together, and those who were coming to him out of each city, he spoke by parable:
Webster's Bible (WBS)
And when many people were collected, and had come to him out of every city, he spoke by a parable:
Young's Literal Translation (YLT)
And a great multitude having gathered, and those who from city and city were coming unto him, he spake by a simile:

Read in context

  1. 2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
  2. 3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
  3. 4ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
  4. 5ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
  5. 6ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
Read all of Luke 8

Cross references

Original words (Greek)

Luke 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.