Luke · chapter 8 · verse 40
Luke 8:40 in Kannada
ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
Idaada mele yesu hintirugidaaga janaru aatanannu santoshadinda angeekarisidaru; yaakandare avarellaru aatanigaagi kaayuttiddaru.
Luke 8:40 in English
- King James Version (KJV)
- And it came to pass, that, when Jesus was returned, the people [gladly] received him: for they were all waiting for him.
- World English Bible (WEB)
- When Jesus returned, the multitude welcomed him, for they were all waiting for him.
- American Standard Version (ASV)
- And as Jesus returned, the multitude welcomed him; for they were all waiting for him.
- Bible in Basic English (BBE)
- And when Jesus went back, the people were glad to see him, for they were all waiting for him.
- Darby Translation (DBY)
- And it came to pass when Jesus returned, the crowd received him gladly, for they were all expecting him.
- Webster's Bible (WBS)
- And it came to pass, that, when Jesus had returned, the people [gladly] received him: for they were all waiting for him.
- Young's Literal Translation (YLT)
- And it came to pass, in the turning back of Jesus, the multitude received him, for they were all looking for him,
Read in context
- 38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
- 39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- 40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
- 41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- 42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
Cross references
- Mark 5:21 ಮಾರ್ಕನು 5:21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
- Matthew 9:1 ಮತ್ತಾಯನು 9:1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Luke 19:48 ಲೂಕನು 19:48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Luke 19:6 ಲೂಕನು 19:6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
- Luke 19:37–38 ಲೂಕನು 19:37–38ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Mark 12:37 ಮಾರ್ಕನು 12:37ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
Original words (Greek)
- And · G1161δέ dé
- that · G1096γίνομαι gínomai
- when · G1722ἐν en
- Jesus · G2424Ἰησοῦς Iēsoûs
- returned · G5290ὑποστρέφω hypostréphō
- people · G3793ὄχλος óchlos
- received · G588ἀποδέχομαι apodéchomai
- him · G846αὐτός autós
- for · G1063γάρ gár
- were · G2258ἦν ēn
- all · G3956πᾶς pâs
- waiting · G4328προσδοκάω prosdokáō
- him · G846αὐτός autós