Luke · chapter 8 · verse 41
Luke 8:41 in Kannada
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
Aaga igo, sabhaamandirada adhikaariyaagidda yaayaaranemba hesarina manushyanu bandu yesuvina paadagala munde biddu tanna manege barabekendu bedikondanu.
Luke 8:41 in English
- King James Version (KJV)
- And, behold, there came a man named Jairus, and he was a ruler of the synagogue: and he fell down at Jesus’ feet, and besought him that he would come into his house:
- World English Bible (WEB)
- Behold, a man named Jairus came. He was a ruler of the synagogue. He fell down at Jesus’ feet and begged him to come into his house,
- American Standard Version (ASV)
- And behold, there came a man named Jairus, and he was a ruler of the synagogue: and he fell down at Jesus’ feet, and besought him to come into his house;
- Bible in Basic English (BBE)
- Then there came a man named Jairus, who was a ruler in the Synagogue: and he went down at the feet of Jesus, desiring him to come to his house;
- Darby Translation (DBY)
- And behold, a man came, whose name was Jairus, and he was [a] ruler of the synagogue, and falling at the feet of Jesus besought him to come to his house,
- Webster's Bible (WBS)
- And behold, there came a man named Jairus, and he was a ruler of the synagogue: and he fell down at the feet of Jesus, and besought him that he would come into his house:
- Young's Literal Translation (YLT)
- and lo, there came a man, whose name [is] Jairus, and he was a chief of the synagogue, and having fallen at the feet of Jesus, was calling on him to come to his house;
Read in context
- 39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- 40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
- 41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- 42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- 43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
Cross references
- Mark 5:22–43 ಮಾರ್ಕನು 5:22–43ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು-- ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು. ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ. ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು. ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು. ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು. ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು. ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು. ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು. ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು. ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು. ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Luke 8:49 ಲೂಕನು 8:49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- Acts 18:8 ಅಪೊಸ್ತಲರ ಕೃತ್ಯಗಳು 18:8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- Matthew 8:7–8 ಮತ್ತಾಯನು 8:7–8ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು. ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
- Luke 17:16 ಲೂಕನು 17:16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- Matthew 9:18–26 ಮತ್ತಾಯನು 9:18–26ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು. ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು. ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು. ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು. ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು. ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು. ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
- Acts 9:38 ಅಪೊಸ್ತಲರ ಕೃತ್ಯಗಳು 9:38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- John 4:46–49 ಯೋಹಾನನು 4:46–49ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
- Acts 18:17 ಅಪೊಸ್ತಲರ ಕೃತ್ಯಗಳು 18:17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Original words (Greek)
- And · G2532καί kaí
- behold · G2400ἰδού idoú
- came · G2064ἔρχομαι érchomai
- man · G435ἀνήρ anḗr
- named · G3686ὄνομα ónoma
- Jairus · G2383Ἰάειρος Iáeiros
- and · G2532καί kaí
- he · G846αὐτός autós
- was · G5225ὑπάρχω hypárchō
- ruler · G758ἄρχων árchōn
- synagogue · G4864συναγωγή synagōgḗ
- and · G2532καί kaí
- down · G4098πίπτω píptō
- at · G3844παρά pará
- Jesus’ · G2424Ἰησοῦς Iēsoûs
- feet · G4228πούς poús
- besought · G3870παρακαλέω parakaléō
- him · G846αὐτός autós
- come · G1525εἰσέρχομαι eisérchomai
- into · G1519εἰς eis
- his · G846αὐτός autós
- house · G3624οἶκος oîkos