Luke · chapter 8 · verse 42
Luke 8:42 in Kannada
ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
Yaakandare avani gidda hechchu kadime hanneradu varushadavalaada obbale magalu saayuvahaagiddalu. Aadare aatanu hoguttiddaaga janaru aatanannu nookaa duttiddaru.
Luke 8:42 in English
- King James Version (KJV)
- For he had one only daughter, about twelve years of age, and she lay a dying. But as he went the people thronged him.
- World English Bible (WEB)
- for he had an only born daughter, about twelve years of age, and she was dying. But as he went, the multitudes pressed against him.
- American Standard Version (ASV)
- for he had an only daughter, about twelve years of age, and she was dying. But as he went the multitudes thronged him.
- Bible in Basic English (BBE)
- For he had an only daughter, about twelve years old, and she was near to death. But while he was on his way, the people were pushing to be near him.
- Darby Translation (DBY)
- because he had an only daughter, about twelve years old, and she was dying. And as he went the crowds thronged him.
- Webster's Bible (WBS)
- For he had one daughter only, about twelve years of age, and she lay dying. (But as he was going, the people thronged him.
- Young's Literal Translation (YLT)
- because he had an only daughter about twelve years [old], and she was dying. And in his going away, the multitudes were thronging him,
Read in context
- 40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
- 41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- 42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- 43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- 44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
Cross references
- Luke 8:45 ಲೂಕನು 8:45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
- Mark 5:24 ಮಾರ್ಕನು 5:24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- Ezekiel 24:16 ಯೆಹೆಜ್ಕೇಲನು 24:16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
- Job 1:18–19 ಯೋಬನು 1:18–19ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Psalm 90:5–8 ಕೀರ್ತನೆಗಳು 90:5–8ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- Ezekiel 24:25 ಯೆಹೆಜ್ಕೇಲನು 24:25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Job 4:20 ಯೋಬನು 4:20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- Genesis 44:20–22 ಆದಿಕಾಂಡ 44:20–22ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು. ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ, ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
Original words (Greek)
- For · G3754ὅτι hóti
- he · G846αὐτός autós
- had · G2258ἦν ēn
- only · G3439μονογενής monogenḗs
- daughter · G2364θυγάτηρ thygátēr
- about · G5613ὡς hōs
- twelve · G1427δώδεκα dṓdeka
- age · G2094ἔτος étos
- and · G2532καί kaí
- she · G846αὐτός autós
- dying · G599ἀποθνήσκω apothnḗskō
- But · G1161δέ dé
- as · G1722ἐν en
- he · G846αὐτός autós
- went · G5217ὑπάγω hypágō
- people · G3793ὄχλος óchlos
- thronged · G4846συμπνίγω sympnígō
- him · G846αὐτός autós