Luke · chapter 8 · verse 43
Luke 8:43 in Kannada
ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
Aaga hanneradu varushagalindaloo raktasraava rogaviddu tanna jeevanakke iddaddannu vaidyarige vechchamaadiddaagyoo yaarindaloo vaasiyaagade idda obba streeyu
Luke 8:43 in English
- King James Version (KJV)
- And a woman having an issue of blood twelve years, which had spent all her living upon physicians, neither could be healed of any,
- World English Bible (WEB)
- A woman who had a flow of blood for twelve years, who had spent all her living on physicians and could not be healed by any,
- American Standard Version (ASV)
- And a woman having an issue of blood twelve years, who had spent all her living upon physicians, and could not be healed of any,
- Bible in Basic English (BBE)
- And a woman, who had had a flow of blood for twelve years, and had given all her money to medical men, and not one of them was able to make her well,
- Darby Translation (DBY)
- And a woman who had a flux of blood since twelve years, who, having spent all her living on physicians, could not be cured by any one,
- Webster's Bible (WBS)
- And a woman having an issue of blood twelve years, who had spent all her living upon physicians, neither could be healed by any,
- Young's Literal Translation (YLT)
- and a woman, having an issue of blood for twelve years, who, having spent on physicians all her living, was not able to be healed by any,
Read in context
- 41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
- 42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- 43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- 44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
- 45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
Cross references
- Mark 5:25–26 ಮಾರ್ಕನು 5:25–26ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
- Matthew 9:20–22 ಮತ್ತಾಯನು 9:20–22ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು. ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Leviticus 15:25–33 ಯಾಜಕಕಾಂಡ 15:25–33ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು. ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು. ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ. ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Mark 9:21–22 ಮಾರ್ಕನು 9:21–22ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- 2 Chronicles 16:12 2 ಪೂರ್ವಕಾಲವೃತ್ತಾಂತ 16:12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Job 13:4 ಯೋಬನು 13:4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- Luke 13:11 ಲೂಕನು 13:11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Luke 8:27 ಲೂಕನು 8:27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
- John 9:1 ಯೋಹಾನನು 9:1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
Original words (Greek)
- And · G2532καί kaí
- woman · G1135γυνή gynḗ
- having · G5607ὤν ṓn
- issue · G4511ῥύσις rhýsis
- blood · G129αἷμα haîma
- twelve · G1427δώδεκα dṓdeka
- years · G2094ἔτος étos
- which · G3748ὅστις hóstis
- spent · G4321προσαναλίσκω prosanalískō
- all · G3650ὅλος hólos
- living · G979βίος bíos
- upon · G1519εἰς eis
- physicians · G2395ἰατρός iatrós
- neither · G3756οὐ ou
- could · G2480ἰσχύω ischýō
- healed · G2323θεραπεύω therapeúō
- of · G5259ὑπό hypó
- any · G3762οὐδείς oudeís