Skip to content
ThuthiThuthiThuthi
Luke · chapter 8 · verse 44

Luke 8:44 in Kannada

ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.

Aatana hinde bandu aatana udupina anchannu muttidalu; koodale aakeya raktasraavavu nintuhoyitu.

Luke 8:44 in English

King James Version (KJV)
Came behind [him], and touched the border of his garment: and immediately her issue of blood stanched.
World English Bible (WEB)
came behind him and touched the fringe of his cloak. Immediately the flow of her blood stopped.
American Standard Version (ASV)
came behind him, and touched the border of his garment: and immediately the issue of her blood stanched.
Bible in Basic English (BBE)
Came after him and put her hand on the edge of his robe, and straight away the flowing of her blood was stopped.
Darby Translation (DBY)
coming up behind, touched the hem of his garment, and immediately her flux of blood stopped.
Webster's Bible (WBS)
Came behind [him] , and touched the border of his garment: and immediately her issue of blood stanched.
Young's Literal Translation (YLT)
having come near behind, touched the fringe of his garment, and presently the issue of her blood stood.

Read in context

  1. 42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
  2. 43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
  3. 44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
  4. 45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
  5. 46ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
Read all of Luke 8

Cross references

Original words (Greek)

Luke 8:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.