Luke · chapter 8 · verse 46
Luke 8:46 in Kannada
ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
Aadare yesu--yaaro obbaru nannannu muttiddaare; yaakandare nanninda shaktiyu horatitendu nanage tiliyitu andanu.
Luke 8:46 in English
- King James Version (KJV)
- And Jesus said, Somebody hath touched me: for I perceive that virtue is gone out of me.
- World English Bible (WEB)
- But Jesus said, “Someone did touch me, for I perceived that power has gone out of me.”
- American Standard Version (ASV)
- But Jesus said, Some one did touch me; for I perceived that power had gone forth from me.
- Bible in Basic English (BBE)
- But Jesus said, Someone was touching me, for I had the feeling that power had gone out from me.
- Darby Translation (DBY)
- And Jesus said, Some one has touched me, for I have known that power has gone out from me.
- Webster's Bible (WBS)
- And Jesus said, Somebody hath touched me: for I perceive that virtue hath gone out of me.
- Young's Literal Translation (YLT)
- And Jesus said, 'Some one did touch me, for I knew power having gone forth from me.'
Read in context
- 44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
- 45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
- 46ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
- 47ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
- 48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
Cross references
- Luke 6:19 ಲೂಕನು 6:19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.