Luke · chapter 8 · verse 48
Luke 8:48 in Kannada
ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
Aaga aatanu aakege--magale, samaadhaana dindiru; ninna nambikeyu ninnannu svastha maadiyade; svasthalaagi hogu andanu.
Luke 8:48 in English
- King James Version (KJV)
- And he said unto her, Daughter, be of good comfort: thy faith hath made thee whole; go in peace.
- World English Bible (WEB)
- He said to her, “Daughter, cheer up. Your faith has made you well. Go in peace.”
- American Standard Version (ASV)
- And he said unto her, Daughter, thy faith hath made thee whole; go in peace.
- Bible in Basic English (BBE)
- And he said to her, Daughter, your faith has made you well; go in peace.
- Darby Translation (DBY)
- And he said to her, [Be of good courage,] daughter; thy faith has healed thee; go in peace.
- Webster's Bible (WBS)
- And he said to her, Daughter, be of good comfort: thy faith hath made thee whole; go in peace.
- Young's Literal Translation (YLT)
- and he said to her, 'Take courage, daughter, thy faith hath saved thee, be going on to peace.'
Read in context
- 46ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
- 47ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
- 48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- 49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
- 50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
Cross references
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Acts 14:9 ಅಪೊಸ್ತಲರ ಕೃತ್ಯಗಳು 14:9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- Luke 17:19 ಲೂಕನು 17:19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Luke 18:42 ಲೂಕನು 18:42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Matthew 8:13 ಮತ್ತಾಯನು 8:13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- Matthew 12:20 ಮತ್ತಾಯನು 12:20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.