Luke · chapter 8 · verse 49
Luke 8:49 in Kannada
ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
Aatanu innoo maatanaaduttiddaaga sabhaamandi rada adhikaariya maneyinda obbanu bandu avanige--ninna magalu sattiddaale, bodhakanige tondare kodabeda andanu.
Luke 8:49 in English
- King James Version (KJV)
- While he yet spake, there cometh one from the ruler of the synagogue’s [house], saying to him, Thy daughter is dead; trouble not the Master.
- World English Bible (WEB)
- While he still spoke, one from the ruler of the synagogue’s house came, saying to him, “Your daughter is dead. Don’t trouble the Teacher.”
- American Standard Version (ASV)
- While he yet spake, there cometh one from the ruler of the synagogue’s [house], saying, Thy daughter is dead; trouble not the Teacher.
- Bible in Basic English (BBE)
- While he was still talking, someone came from the house of the ruler of the Synagogue, saying, Your daughter is dead; do not go on troubling the Master.
- Darby Translation (DBY)
- While he was yet speaking, comes some one from the ruler of the synagogue, saying to him, Thy daughter is dead; do not trouble the teacher.
- Webster's Bible (WBS)
- While he was yet speaking, there cometh one from the house of the ruler of the synagogue, saying to him, Thy daughter is dead: trouble not the Master.
- Young's Literal Translation (YLT)
- While he is yet speaking, there doth come a certain one from the chief of the synagogue's [house], saying to him — 'Thy daughter hath died, harass not the Teacher;'
Read in context
- 47ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
- 48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- 49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
- 50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
- 51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
Cross references
- Mark 5:35–43 ಮಾರ್ಕನು 5:35–43ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು. ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Isaiah 7:12 ಯೆಶಾಯ 7:12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- Luke 7:6 ಲೂಕನು 7:6ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
- Luke 8:41–43 ಲೂಕನು 8:41–43ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು. ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Luke 11:7 ಲೂಕನು 11:7ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
- Matthew 9:23–26 ಮತ್ತಾಯನು 9:23–26ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು. ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು. ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
Original words (Greek)
- While · G2980λαλέω laléō
- he · G846αὐτός autós
- yet · G2089ἔτι éti
- spake · G2980λαλέω laléō
- cometh · G2064ἔρχομαι érchomai
- one · G5100τὶς tìs
- from · G3844παρά pará
- synagogue’s · G752ἀρχισυνάγωγος archisynágōgos
- saying · G3004λέγω légō
- him · G846αὐτός autós
- Thy · G4675σοῦ soû
- daughter · G2364θυγάτηρ thygátēr
- dead · G2348θνήσκω thnḗskō
- trouble · G4660σκύλλω skýllō
- not · G3361μή mḗ
- Master · G1320διδάσκαλος didáskalos