Luke · chapter 8 · verse 5
Luke 8:5 in Kannada
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
Bittuvavanu beejavannu bittuvadakkaagi horatu hodanu. Avanu bittidaaga kelavu daariya maggulalli biddu tuliyalpattavu; aakaashada pakshigalu avugalannu nungibittavu.
Luke 8:5 in English
- King James Version (KJV)
- A sower went out to sow his seed: and as he sowed, some fell by the way side; and it was trodden down, and the fowls of the air devoured it.
- World English Bible (WEB)
- “The farmer went out to sow his seed. As he sowed, some fell along the road, and it was trampled under foot, and the birds of the sky devoured it.
- American Standard Version (ASV)
- The sower went forth to sow his seed: and as he sowed, some fell by the way side; and it was trodden under foot, and the birds of the heaven devoured it.
- Bible in Basic English (BBE)
- A man went out to put in seed, and while he was doing it, some was dropped by the wayside and it was crushed under foot, and was taken by the birds of heaven.
- Darby Translation (DBY)
- The sower went out to sow his seed; and as he sowed, some fell along the way, and it was trodden under foot, and the birds of the heaven devoured it up;
- Webster's Bible (WBS)
- A sower went out to sow his seed: and as he sowed, some fell by the way side; and it was trodden down, and the fowls of the air devoured it.
- Young's Literal Translation (YLT)
- 'The sower went forth to sow his seed, and in his sowing some indeed fell beside the way, and it was trodden down, and the fowls of the heaven did devour it.
Read in context
- 3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- 4ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
- 5ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
- 6ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
- 7ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Cross references
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- James 1:23–24 ಯಾಕೋಬನು 1:23–24ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
- Mark 4:15 ಮಾರ್ಕನು 4:15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
- Luke 8:11–12 ಲೂಕನು 8:11–12ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
- Genesis 15:11 ಆದಿಕಾಂಡ 15:11ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
- Mark 4:26–29 ಮಾರ್ಕನು 4:26–29ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
- Psalm 119:118 ಕೀರ್ತನೆಗಳು 119:118ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
- Matthew 13:3–4 ಮತ್ತಾಯನು 13:3–4ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
- Matthew 5:13 ಮತ್ತಾಯನು 5:13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- Mark 4:2–4 ಮಾರ್ಕನು 4:2–4ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ-- ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
- Matthew 13:18–19 ಮತ್ತಾಯನು 13:18–19ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ: ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Matthew 13:24–26 ಮತ್ತಾಯನು 13:24–26ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ. ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು. ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.