Luke · chapter 8 · verse 50
Luke 8:50 in Kannada
ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
Aadare yesu adannu keli pratyuttaravaagi avanige--bhayapada beda, nambike maatra irali; avalu svasthalaaguvalu endu helidanu.
Luke 8:50 in English
- King James Version (KJV)
- But when Jesus heard [it], he answered him, saying, Fear not: believe only, and she shall be made whole.
- World English Bible (WEB)
- But Jesus hearing it, answered him, “Don’t be afraid. Only believe, and she will be healed.”
- American Standard Version (ASV)
- But Jesus hearing it, answered him, Fear not: only believe, and she shall be made whole.
- Bible in Basic English (BBE)
- But Jesus at these words said to him, Have no fear, only have faith, and she will be made well.
- Darby Translation (DBY)
- But Jesus, hearing it, answered him saying, Fear not: only believe, and she shall be made well.
- Webster's Bible (WBS)
- But when Jesus heard [it] , he answered him, saying, Fear not: believe only, and she shall be healed.
- Young's Literal Translation (YLT)
- and Jesus having heard, answered him, saying, 'Be not afraid, only believe, and she shall be saved.'
Read in context
- 48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- 49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
- 50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
- 51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- 52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
Cross references
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Mark 5:36 ಮಾರ್ಕನು 5:36ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- John 11:25 ಯೋಹಾನನು 11:25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- Mark 11:22–24 ಮಾರ್ಕನು 11:22–24ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು. ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Romans 4:17 ರೋಮಾಪುರದವರಿಗೆ 4:17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Romans 4:20 ರೋಮಾಪುರದವರಿಗೆ 4:20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.