Luke · chapter 8 · verse 51
Luke 8:51 in Kannada
ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
Aatanu maneyolakke bandaaga petra yaakoba yohaana mattu hudugiya tandetaayigala horatu yaarannoo olage hogagodisalilla.
Luke 8:51 in English
- King James Version (KJV)
- And when he came into the house, he suffered no man to go in, save Peter, and James, and John, and the father and the mother of the maiden.
- World English Bible (WEB)
- When he came to the house, he didn’t allow anyone to enter in, except Peter, John, James, the father of the child, and her mother.
- American Standard Version (ASV)
- And when he came to the house, he suffered not any man to enter in with him, save Peter, and John, and James, and the father of the maiden and her mother.
- Bible in Basic English (BBE)
- And when he came to the house he did not let any man go in with him, but only Peter and John and James, and the father of the girl and her mother.
- Darby Translation (DBY)
- And when he came to the house he suffered no one to go in but Peter and John and James and the father of the child and the mother.
- Webster's Bible (WBS)
- And when he came into the house, he suffered no man to go in, save Peter, and James, and John, and the father and the mother of the maiden.
- Young's Literal Translation (YLT)
- And having come to the house, he suffered no one to go in, except Peter, and James, and John, and the father of the child, and the mother;
Read in context
- 49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
- 50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
- 51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- 52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
- 53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
Cross references
- Isaiah 42:2 ಯೆಶಾಯ 42:2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- 2 Kings 4:4–6 2 ಅರಸುಗಳು 4:4–6ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
- Luke 9:28 ಲೂಕನು 9:28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- Matthew 6:5–6 ಮತ್ತಾಯನು 6:5–6ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- 1 Kings 17:19–23 1 ಅರಸುಗಳು 17:19–23ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು. ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು. ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- Luke 6:14 ಲೂಕನು 6:14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Mark 5:37–40 ಮಾರ್ಕನು 5:37–40ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
- 2 Kings 4:34–36 2 ಅರಸುಗಳು 4:34–36ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು. ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
Original words (Greek)
- And · G1161δέ dé
- came · G1525εἰσέρχομαι eisérchomai
- into · G1519εἰς eis
- house · G3614οἰκία oikía
- suffered · G863ἀφίημι aphíēmi
- no · G3756οὐ ou
- man · G3762οὐδείς oudeís
- in · G1525εἰσέρχομαι eisérchomai
- save · G3361μή mḗ
- Peter · G4074Πέτρος Pétros
- and · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- and · G2532καί kaí
- father · G3962πατήρ patḗr
- and · G2532καί kaí
- mother · G3384μήτηρ mḗtēr
- maiden · G3816παῖς paîs