Luke · chapter 8 · verse 52
Luke 8:52 in Kannada
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
Ellaroo aluttaa hudugigaagi golaaduttiddaru. Aadare aatanu-- alabediri, aakeyu sattilla; aadare nidre maadu ttaale andanu.
Luke 8:52 in English
- King James Version (KJV)
- And all wept, and bewailed her: but he said, Weep not; she is not dead, but sleepeth.
- World English Bible (WEB)
- All were weeping and mourning her, but he said, “Don’t weep. She isn’t dead, but sleeping.”
- American Standard Version (ASV)
- And all were weeping, and bewailing her: but he said, Weep not; for she is not dead, but sleepeth.
- Bible in Basic English (BBE)
- And all the people were weeping and crying for her; but he said, Do not be sad, for she is not dead, but sleeping.
- Darby Translation (DBY)
- And all were weeping and lamenting her. But he said, Do not weep, for she has not died, but sleeps.
- Webster's Bible (WBS)
- And all wept and bewailed her: but he said, Weep not: she is not dead, but sleepeth.
- Young's Literal Translation (YLT)
- and they were all weeping, and beating themselves for her, and he said, 'Weep not, she did not die, but doth sleep;
Read in context
- 50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
- 51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- 52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
- 53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
- 54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
Cross references
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- Luke 23:27 ಲೂಕನು 23:27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- Mark 5:38–39 ಮಾರ್ಕನು 5:38–39ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
- Matthew 11:17 ಮತ್ತಾಯನು 11:17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Jeremiah 9:17–21 ಯೆರೆಮೀಯ 9:17–21ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ. ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- Genesis 27:34–35 ಆದಿಕಾಂಡ 27:34–35ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು. ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
- John 11:11–13 ಯೋಹಾನನು 11:11–13ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- Exodus 24:17 ವಿಮೋಚನಕಾಂಡ 24:17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.