Luke · chapter 8 · verse 54
Luke 8:54 in Kannada
ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
Aadare aatanu avarellarannu horage kaluhisi aakeya kaihididu-- hudugiye, eddelu endu karedanu.
Luke 8:54 in English
- King James Version (KJV)
- And he put them all out, and took her by the hand, and called, saying, Maid, arise.
- World English Bible (WEB)
- But he put them all outside, and taking her by the hand, he called, saying, “Child, arise!”
- American Standard Version (ASV)
- But he, taking her by the hand, called, saying, Maiden, arise.
- Bible in Basic English (BBE)
- But he, taking her hand, said to her, My child, get up.
- Darby Translation (DBY)
- But he, having turned them all out and taking hold of her hand, cried saying, Child, arise.
- Webster's Bible (WBS)
- And he put them all out, and took her by the hand, and called, saying, Maid, arise.
- Young's Literal Translation (YLT)
- and he having put all forth without, and having taken hold of her hand, called, saying, 'Child, arise;'
Read in context
- 52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
- 53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
- 54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- 55ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Cross references
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Mark 9:27 ಮಾರ್ಕನು 9:27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- Luke 7:14–15 ಲೂಕನು 7:14–15ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- Mark 8:23 ಮಾರ್ಕನು 8:23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- Mark 1:31 ಮಾರ್ಕನು 1:31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- John 11:43 ಯೋಹಾನನು 11:43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- Luke 8:51 ಲೂಕನು 8:51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- Matthew 9:25 ಮತ್ತಾಯನು 9:25ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
- Mark 5:40–41 ಮಾರ್ಕನು 5:40–41ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.