Luke · chapter 8 · verse 55
Luke 8:55 in Kannada
ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Aaga aakeyu baduki koodale eddalu; aakege ootakke koduvante aatanu appane kottanu.aaga aakeya tandetaayigalu beragaadaru; aadare nadedaddannu avaru yaarigoo helabaaradendu aatanu avarige khanditavaagi helidanu.
Luke 8:55 in English
- King James Version (KJV)
- And her spirit came again, and she arose straightway: and he commanded to give her meat.
- World English Bible (WEB)
- Her spirit returned, and she rose up immediately. He commanded that something be given to her to eat.
- American Standard Version (ASV)
- And her spirit returned, and she rose up immediately: and he commanded that [something] be given her to eat.
- Bible in Basic English (BBE)
- And her spirit came back to her and she got up straight away: and he gave orders that food was to be given to her.
- Darby Translation (DBY)
- And her spirit returned, and immediately she rose up; and he commanded [something] to eat to be given to her.
- Webster's Bible (WBS)
- And her spirit came again, and she arose immediately: and he commanded to give her food.
- Young's Literal Translation (YLT)
- and her spirit came back, and she arose presently, and he directed that there be given to her to eat;
Read in context
- 53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
- 54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- 55ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Cross references
- John 11:44 ಯೋಹಾನನು 11:44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- 1 Kings 17:21–23 1 ಅರಸುಗಳು 17:21–23ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು. ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- Luke 24:41–43 ಲೂಕನು 24:41–43ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು.
- Mark 5:43 ಮಾರ್ಕನು 5:43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Original words (Greek)
- And · G2532καί kaí
- her · G846αὐτός autós
- spirit · G4151πνεῦμα pneûma
- again · G1994ἐπιστρέφω epistréphō
- and · G2532καί kaí
- arose · G450ἀνίστημι anístēmi
- straightway · G3916παραχρῆμα parachrēma
- and · G2532καί kaí
- commanded · G1299διατάσσω diatássō
- give · G1325δίδωμι dídōmi
- her · G846αὐτός autós
- meat · G5315φάγω phágō