Luke · chapter 8 · verse 56
Luke 8:56 in Kannada
ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Aaga aakeya tandetaayigalu beragaadaru; aadare nadedaddannu avaru yaarigoo helabaaradendu aatanu avarige khanditavaagi helidanu.
Luke 8:56 in English
- King James Version (KJV)
- And her parents were astonished: but he charged them that they should tell no man what was done.
- World English Bible (WEB)
- Her parents were amazed, but he commanded them to tell no one what had been done.
- American Standard Version (ASV)
- And her parents were amazed: but he charged them to tell no man what had been done.
- Bible in Basic English (BBE)
- And her father and mother were full of wonder, but he gave orders to them to say nothing about it to anyone.
- Darby Translation (DBY)
- And her parents were amazed; but he enjoined them to tell no one what had happened.
- Webster's Bible (WBS)
- And her parents were astonished: but he charged them that they should tell no man what was done.
- Young's Literal Translation (YLT)
- and her parents were amazed, but he charged them to say to no one what was come to pass.
Read in context
- 54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- 55ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Cross references
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Matthew 9:30 ಮತ್ತಾಯನು 9:30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Mark 5:42–43 ಮಾರ್ಕನು 5:42–43ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.