Luke · chapter 8 · verse 6
Luke 8:6 in Kannada
ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
Idallade kelavu bandeya mele biddavu; moleta koodale tyaava illadiruva kaarana onagihodavu.
Luke 8:6 in English
- King James Version (KJV)
- And some fell upon a rock; and as soon as it was sprung up, it withered away, because it lacked moisture.
- World English Bible (WEB)
- Some seed fell on the rock, and as soon as it grew, it withered away, because it had no moisture.
- American Standard Version (ASV)
- And other fell on the rock; and as soon as it grew, it withered away, because it had no moisture.
- Bible in Basic English (BBE)
- And some went on the rock, and when it came up it became dry and dead because it had no water.
- Darby Translation (DBY)
- and other fell upon the rock, and having sprung up, it was dried up because it had not moisture;
- Webster's Bible (WBS)
- And some fell upon a rock; and as soon as it was sprung up, it withered, because it lacked moisture.
- Young's Literal Translation (YLT)
- 'And other fell upon the rock, and having sprung up, it did wither, through not having moisture.
Read in context
- 4ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
- 5ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
- 6ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
- 7ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
Cross references
- Hebrews 3:7–8 ಇಬ್ರಿಯರಿಗೆ 3:7–8ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Mark 4:5–6 ಮಾರ್ಕನು 4:5–6ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
- Mark 4:16–17 ಮಾರ್ಕನು 4:16–17ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
- Matthew 13:20–21 ಮತ್ತಾಯನು 13:20–21ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- Amos 6:12 ಆಮೋಸ 6:12ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Hebrews 3:15 ಇಬ್ರಿಯರಿಗೆ 3:15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- Ezekiel 36:26 ಯೆಹೆಜ್ಕೇಲನು 36:26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Matthew 13:5–6 ಮತ್ತಾಯನು 13:5–6ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.