Luke · chapter 8 · verse 7
Luke 8:7 in Kannada
ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Kelavu mullugala madhyadalli biddavu; aaga mullugalu avugalondige beledu avugalannu adagisibittavu.
Luke 8:7 in English
- King James Version (KJV)
- And some fell among thorns; and the thorns sprang up with it, and choked it.
- World English Bible (WEB)
- Some fell amid the thorns, and the thorns grew with it and choked it.
- American Standard Version (ASV)
- And other fell amidst the thorns; and the thorns grew with it, and choked it.
- Bible in Basic English (BBE)
- And some went among thorns, and the thorns came up with it and it had no room for growth.
- Darby Translation (DBY)
- and other fell in the midst of the thorns, and the thorns having sprung up with [it] choked it;
- Webster's Bible (WBS)
- And some fell among thorns; and the thorns sprang up with it, and choked it.
- Young's Literal Translation (YLT)
- 'And other fell amidst the thorns, and the thorns having sprung up with it, did choke it.
Read in context
- 5ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
- 6ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
- 7ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- 9ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
Cross references
- Jeremiah 4:3 ಯೆರೆಮೀಯ 4:3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
- Luke 8:14 ಲೂಕನು 8:14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- Mark 4:18–19 ಮಾರ್ಕನು 4:18–19ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
- Matthew 13:22 ಮತ್ತಾಯನು 13:22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- Mark 4:7 ಮಾರ್ಕನು 4:7ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Genesis 3:18 ಆದಿಕಾಂಡ 3:18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- Matthew 13:7 ಮತ್ತಾಯನು 13:7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- Hebrews 6:7–8 ಇಬ್ರಿಯರಿಗೆ 6:7–8ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.