Luke · chapter 8 · verse 9
Luke 8:9 in Kannada
ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
Aatana shishyaru aata nannu--ee saamyavu enaagirabahudu endu kelidaru.
Luke 8:9 in English
- King James Version (KJV)
- And his disciples asked him, saying, What might this parable be?
- World English Bible (WEB)
- Then his disciples asked him, “What does this parable mean?”
- American Standard Version (ASV)
- And his disciples asked him what this parable might be.
- Bible in Basic English (BBE)
- And his disciples put questions to him about the point of the story.
- Darby Translation (DBY)
- And his disciples asked him [saying], What may this parable be?
- Webster's Bible (WBS)
- And his disciples asked him, saying, What doth this parable mean?
- Young's Literal Translation (YLT)
- And his disciples were questioning him, saying, 'What may this simile be?'
Read in context
- 7ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- 9ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
- 10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- 11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
Cross references
- Matthew 13:18 ಮತ್ತಾಯನು 13:18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- Matthew 13:10 ಮತ್ತಾಯನು 13:10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- Mark 4:10 ಮಾರ್ಕನು 4:10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- Mark 7:17–18 ಮಾರ್ಕನು 7:17–18ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- Matthew 13:36 ಮತ್ತಾಯನು 13:36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- Matthew 15:15 ಮತ್ತಾಯನು 15:15ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.