Skip to content
ThuthiThuthiThuthi
Luke · chapter 9 · verse 11

Luke 9:11 in Kannada

ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

Aaga janaru adannu tilidu aatanannu himbaalisalu aatanu avarannu angeekarisi devara raajyada vishayavaagi avara sangada maatanaadi svasthate bekaagiddavarannu svastha maadidanu.

Luke 9:11 in English

King James Version (KJV)
And the people, when they knew [it], followed him: and he received them, and spake unto them of the kingdom of God, and healed them that had need of healing.
World English Bible (WEB)
But the multitudes, perceiving it, followed him. He welcomed them, spoke to them of God’s Kingdom, and he cured those who needed healing.
American Standard Version (ASV)
But the multitudes perceiving it followed him: and he welcomed them, and spake to them of the kingdom of God, and them that had need of healing he cured.
Bible in Basic English (BBE)
But the people, getting news of it, went after him: and he was pleased to see them, and gave them teaching about the kingdom of God, and made those well who were in need of it.
Darby Translation (DBY)
But the crowds knowing [it] followed him; and he received them and spake to them of the kingdom of God, and cured those that had need of healing.
Webster's Bible (WBS)
And the people, when they knew [it] , followed him: and he received them, and spoke to them of the kingdom of God, and healed them that had need of healing.
Young's Literal Translation (YLT)
and the multitudes having known did follow him, and having received them, he was speaking to them concerning the reign of God, and those having need of service he cured.

Read in context

  1. 9ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
  2. 10ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
  3. 11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
  4. 12ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
  5. 13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
Read all of Luke 9

Cross references

Original words (Greek)

Luke 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.