Luke · chapter 9 · verse 12
Luke 9:12 in Kannada
ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
Sanjeyaagu ttiddaaga hanneradu mandi bandu aatanige--ee janasamoohavu suttaliruva oorugaligoo seemegaligoo hogi ilukondu aahaaravannu dorakisikolluvante avarannu kaluhisibidu; yaakandare naavu illi aranya sthaladalli iddevallaa andaru.
Luke 9:12 in English
- King James Version (KJV)
- And when the day began to wear away, then came the twelve, and said unto him, Send the multitude away, that they may go into the towns and country round about, and lodge, and get victuals: for we are here in a desert place.
- World English Bible (WEB)
- The day began to wear away; and the twelve came and said to him, “Send the multitude away, that they may go into the surrounding villages and farms and lodge and get food, for we are here in a deserted place.”
- American Standard Version (ASV)
- And the day began to wear away; and the twelve came, and said unto him, Send the multitude away, that they may go into the villages and country round about, and lodge, and get provisions: for we are here in a desert place.
- Bible in Basic English (BBE)
- And the day went on; and the twelve came to him and said, Send these people away so that they may go into the towns and the country round about and get resting-places and food for themselves, for we are in a waste place.
- Darby Translation (DBY)
- But the day began to decline, and the twelve came and said to him, Send away the crowd that they may go into the villages around, and [into] the fields, and lodge and find victuals, for here we are in a desert place.
- Webster's Bible (WBS)
- And when the day began to decline, then came the twelve, and said to him, Send the multitude away, that they may go into the towns and country around, and lodge, and get victuals: for we are here in a desert place.
- Young's Literal Translation (YLT)
- And the day began to decline, and the twelve having come near, said to him, 'Let away the multitude, that having gone to the villages and the fields round about, they may lodge and may find provision, because here we are in a desert place.'
Read in context
- 10ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
- 11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
- 12ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
- 13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- 14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
Cross references
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Hosea 13:5 ಹೋಶೇಯ 13:5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- Matthew 15:23 ಮತ್ತಾಯನು 15:23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
- Psalm 78:19–20 ಕೀರ್ತನೆಗಳು 78:19–20ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Mark 6:35–44 ಮಾರ್ಕನು 6:35–44ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ; ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು. ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು. ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು. ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು. ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- John 6:5–15 ಯೋಹಾನನು 6:5–15ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು. ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು. ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು. ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Matthew 14:15–21 ಮತ್ತಾಯನು 14:15–21ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- Matthew 15:32 ಮತ್ತಾಯನು 15:32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
Original words (Greek)
- And · G1161δέ dé
- when · G756ἄρχομαι árchomai
- day · G2250ἡμέρα hēméra
- began · G756ἄρχομαι árchomai
- away · G2827κλίνω klínō
- then · G1161δέ dé
- came · G4334προσέρχομαι prosérchomai
- twelve · G1427δώδεκα dṓdeka
- said · G2036ἔπω épō
- him · G846αὐτός autós
- Send · G630ἀπολύω apolýō
- multitude · G3793ὄχλος óchlos
- away · G630ἀπολύω apolýō
- that · G2443ἵνα hína
- go · G565ἀπέρχομαι apérchomai
- into · G1519εἰς eis
- towns · G2968κώμη kṓmē
- and · G2532καί kaí
- country · G68ἀγρός agrós
- about · G2945κύκλῳ kýklōi
- lodge · G2647καταλύω katalýō
- and · G2532καί kaí
- get · G2147εὑρίσκω heurískō
- victuals · G1979ἐπισιτισμός episitismós
- for · G3754ὅτι hóti
- are · G2070ἐσμέν esmén
- here · G5602ὧδε hōde
- in · G1722ἐν en
- desert · G2048ἔρημος érēmos
- place · G5117τόπος tópos