Skip to content
ThuthiThuthiThuthi
Luke · chapter 9 · verse 13

Luke 9:13 in Kannada

ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

Aadare aatanu avarige--neeve ava rige ootakke kodiri andanu. Adakke avaru--naavu hogi ee janarigellaa aahaaravannu kondukollada horatu nammalli aidu rotti eradu viాnugaliginta hechchenoo illa andaru.

Luke 9:13 in English

King James Version (KJV)
But he said unto them, Give ye them to eat. And they said, We have no more but five loaves and two fishes; except we should go and buy meat for all this people.
World English Bible (WEB)
But he said to them, “You give them something to eat.” They said, “We have no more than five loaves and two fish, unless we should go and buy food for all these people.”
American Standard Version (ASV)
But he said unto them, Give ye them to eat. And they said, We have no more than five loaves and two fishes; except we should go and buy food for all this people.
Bible in Basic English (BBE)
But he said, Give them food yourselves. And they said, We have only five cakes of bread and two fishes, if we do not go and get food for all these people.
Darby Translation (DBY)
And he said to them, Give ye them to eat. And they said, We have not more than five loaves and two fishes, unless we should go and buy food for all this people;
Webster's Bible (WBS)
But he said to them, Give ye them to eat. And they said, We have no more than five loaves and two fishes; except we should go and buy provisions for all this people.
Young's Literal Translation (YLT)
And he said unto them, 'Give ye them to eat;' and they said, 'We have no more than five loaves, and two fishes: except, having gone, we may buy for all this people victuals;'

Read in context

  1. 11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
  2. 12ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
  3. 13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
  4. 14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
  5. 15ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
Read all of Luke 9

Cross references

Original words (Greek)

Luke 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.