Luke · chapter 9 · verse 15
Luke 9:15 in Kannada
ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
Avaru adaranteye maadi avare llarannoo koodrisidaru.
Luke 9:15 in English
- King James Version (KJV)
- And they did so, and made them all sit down.
- World English Bible (WEB)
- They did so, and made them all sit down.
- American Standard Version (ASV)
- And they did so, and made them all sit down.
- Bible in Basic English (BBE)
- And they did so, and made them all be seated.
- Darby Translation (DBY)
- And they did so, and made them all sit down.
- Webster's Bible (WBS)
- And they did so, and made them all sit down.
- Young's Literal Translation (YLT)
- and they did so, and made all to recline;
Read in context
- 13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- 14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
- 15ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
- 16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- 17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.