Skip to content
ThuthiThuthiThuthi
Luke · chapter 9 · verse 17

Luke 9:17 in Kannada

ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.

Aaga avarellaroo tindu truptaraadaru; ulida tundugalannu koodisalu avarige hanneradu puttigalu ulidavu.

Luke 9:17 in English

King James Version (KJV)
And they did eat, and were all filled: and there was taken up of fragments that remained to them twelve baskets.
World English Bible (WEB)
They ate and were all filled. They gathered up twelve baskets of broken pieces that were left over.
American Standard Version (ASV)
And they ate, and were all filled: and there was taken up that which remained over to them of broken pieces, twelve baskets.
Bible in Basic English (BBE)
And they all took the food and had enough; and they took up of the broken bits which were over, twelve baskets full.
Darby Translation (DBY)
And they all ate and were filled; and there was taken up of what had remained over and above to them in fragments twelve hand-baskets.
Webster's Bible (WBS)
And they ate, and were all satisfied: and there was taken up of fragments that remained to them, twelve baskets.
Young's Literal Translation (YLT)
and they did eat, and were all filled, and there was taken up what was over to them of broken pieces, twelve baskets.

Read in context

  1. 15ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
  2. 16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
  3. 17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
  4. 18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
  5. 19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
Read all of Luke 9

Cross references

Original words (Greek)

Luke 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.