Skip to content
ThuthiThuthiThuthi
Luke · chapter 9 · verse 18

Luke 9:18 in Kannada

ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.

Idaada mele aatanu obbane praarthisu ttiddaaga aatana shishyaru aatanondige iddaru; aaga aatanu avarige--janaru nannannu yaaru annuttaare endu kelidanu.

Luke 9:18 in English

King James Version (KJV)
And it came to pass, as he was alone praying, his disciples were with him: and he asked them, saying, Whom say the people that I am?
World English Bible (WEB)
As he was praying alone, the disciples were near him, and he asked them, “Who do the multitudes say that I am?”
American Standard Version (ASV)
And it came to pass, as he was praying apart, the disciples were with him: and he asked them, saying, Who do the multitudes say that I am?
Bible in Basic English (BBE)
And it came about that when he was in prayer, by himself, and the disciples were with him, he put a question to them, saying, Who do the people say I am?
Darby Translation (DBY)
And it came to pass as he was praying alone, his disciples were with him, and he asked them saying, Who do the crowds say that I am?
Webster's Bible (WBS)
And it came to pass, as he was in retirement praying, his disciples were with him; and he asked them, saying, Who say the people that I am?
Young's Literal Translation (YLT)
And it came to pass, as he is praying alone, the disciples were with him, and he questioned them, saying, 'Who do the multitudes say me to be?'

Read in context

  1. 16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
  2. 17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
  3. 18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
  4. 19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
  5. 20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
Read all of Luke 9

Cross references

Original words (Greek)

Luke 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.