Skip to content
ThuthiThuthiThuthi
Luke · chapter 9 · verse 19

Luke 9:19 in Kannada

ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

Avaru pratyuttaravaagi--baaptisma maadisuva yohaananu annuttaare; aadare kelavaru--eleeyanu; bere kelavaru--poorvakaalada pravaadigalalli obbanu tirigi eddiddaane annuttaare endu helidaru.

Luke 9:19 in English

King James Version (KJV)
They answering said, John the Baptist; but some [say], Elias; and others [say], that one of the old prophets is risen again.
World English Bible (WEB)
They answered, “‘John the Baptizer,’ but others say, ‘Elijah,’ and others, that one of the old prophets has risen again.”
American Standard Version (ASV)
And they answering said, John the Baptist; but others [say], Elijah; and others, that one of the old prophets is risen again.
Bible in Basic English (BBE)
And they, answering, said, John the Baptist; but others say Elijah; and others, that one of the old prophets has come back.
Darby Translation (DBY)
But they answering said, John the baptist; but others, Elias; and others, that one of the old prophets has risen again.
Webster's Bible (WBS)
They answering, said, John the Baptist; but some [say] , Elijah; and others [say] , that one of the ancient prophets is risen again.
Young's Literal Translation (YLT)
And they answering said, 'John the Baptist; and others, Elijah; and others, that a prophet, one of the ancients, was risen;'

Read in context

  1. 17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
  2. 18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
  3. 19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
  4. 20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
  5. 21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
Read all of Luke 9

Cross references

Original words (Greek)

Luke 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.