Luke · chapter 9 · verse 2
Luke 9:2 in Kannada
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
Devara raajyavannu saaruvadakkoo rogigalannu svasthamaaduvadakkoo aatanu avarannu kaluhisikottanu.
Luke 9:2 in English
- King James Version (KJV)
- And he sent them to preach the kingdom of God, and to heal the sick.
- World English Bible (WEB)
- He sent them out to preach God’s Kingdom and to heal the sick.
- American Standard Version (ASV)
- And he sent them forth to preach the kingdom of God, and to heal the sick.
- Bible in Basic English (BBE)
- And he sent them out to be preachers of the kingdom of God, and to make well those who were ill.
- Darby Translation (DBY)
- and sent them to proclaim the kingdom of God and to heal the sick.
- Webster's Bible (WBS)
- And he sent them to preach the kingdom of God, and to heal the sick.
- Young's Literal Translation (YLT)
- and he sent them to proclaim the reign of God, and to heal the ailing.
Read in context
- 1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- 2ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
- 3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
- 4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
Cross references
- Matthew 10:7–8 ಮತ್ತಾಯನು 10:7–8ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- Luke 10:9 ಲೂಕನು 10:9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- Luke 9:11 ಲೂಕನು 9:11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- Mark 6:12 ಮಾರ್ಕನು 6:12ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Luke 10:11 ಲೂಕನು 10:11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Luke 10:1 ಲೂಕನು 10:1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- Mark 1:14–15 ಮಾರ್ಕನು 1:14–15ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ-- ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.