Skip to content
ThuthiThuthiThuthi
Luke · chapter 9 · verse 20

Luke 9:20 in Kannada

ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.

Aatanu avarige--aadare naanu yaaraagiddenendu neevu annutteeri endu kelalu petranu pratyuttara vaagi--devara kristanu endu helidanu.

Luke 9:20 in English

King James Version (KJV)
He said unto them, But whom say ye that I am? Peter answering said, The Christ of God.
World English Bible (WEB)
He said to them, “But who do you say that I am?” Peter answered, “The Christ of God.”
American Standard Version (ASV)
And he said unto them, But who say ye that I am? And Peter answering said, The Christ of God.
Bible in Basic English (BBE)
And he said, But who do you say that I am? And Peter, answering, said, The Christ of God.
Darby Translation (DBY)
And he said to them, But ye, who do ye say that I am? And Peter answering said, The Christ of God.
Webster's Bible (WBS)
He said to them, But who say ye that I am? Peter answering, said, Christ of God.
Young's Literal Translation (YLT)
and he said to them, 'And ye — who do ye say me to be?' and Peter answering said, 'The Christ of God.'

Read in context

  1. 18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
  2. 19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
  3. 20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
  4. 21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
  5. 22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
Read all of Luke 9

Cross references

Original words (Greek)

Luke 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.