Luke · chapter 9 · verse 21
Luke 9:21 in Kannada
ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
Aa sangatiyannu yaarigoo helabaaradendu aatanu avarige khanditavaagi heli--
Luke 9:21 in English
- King James Version (KJV)
- And he straitly charged them, and commanded [them] to tell no man that thing;
- World English Bible (WEB)
- But he warned them and commanded them to tell this to no one,
- American Standard Version (ASV)
- But he charged them, and commanded [them] to tell this to no man;
- Bible in Basic English (BBE)
- But he gave them special orders, not to say this to any man;
- Darby Translation (DBY)
- But, earnestly charging them, he enjoined [them] to say this to no man,
- Webster's Bible (WBS)
- And he strictly charged them, and commanded [them] to tell no man that thing,
- Young's Literal Translation (YLT)
- And having charged them, he commanded [them] to say this to no one,
Read in context
- 19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
- 20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
- 21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
- 22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- 23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
Cross references
- Matthew 16:20 ಮತ್ತಾಯನು 16:20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- Matthew 17:9 ಮತ್ತಾಯನು 17:9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- Mark 8:30–31 ಮಾರ್ಕನು 8:30–31ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.