Skip to content
ThuthiThuthiThuthi
Luke · chapter 9 · verse 22

Luke 9:22 in Kannada

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

Manushyakumaa ranu bahala kashtagalannanubhavisi hiriyarindaloo pradhaanayaajakarindaloo shaastrigalindaloo tiraskari lpattavanaagi kollalpattu mooraneya dinadalli ebbisalpaduvadu agatyavaagide endu aajnyaapisi danu.

Luke 9:22 in English

King James Version (KJV)
Saying, The Son of man must suffer many things, and be rejected of the elders and chief priests and scribes, and be slain, and be raised the third day.
World English Bible (WEB)
saying, “The Son of Man must suffer many things, and be rejected by the elders, chief priests, and scribes, and be killed, and the third day be raised up.”
American Standard Version (ASV)
saying, The Son of man must suffer many things, and be rejected of the elders and chief priests and scribes, and be killed, and the third day be raised up.
Bible in Basic English (BBE)
Saying, The Son of man will undergo much and be put on one side by the rulers and the chief priests and the teachers of the law, and be put to death, and on the third day he will come back to life.
Darby Translation (DBY)
saying, The Son of man must suffer many things, and be rejected of the elders and chief priests and scribes, and be killed, and the third day be raised up.
Webster's Bible (WBS)
Saying, The Son of man must suffer many things, and be rejected by the elders, and chief priests, and scribes, and be put to death, and be raised the third day.
Young's Literal Translation (YLT)
saying — 'It behoveth the Son of Man to suffer many things, and to be rejected by the elders, and chief priests, and scribes, and to be killed, and the third day to be raised.'

Read in context

  1. 20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
  2. 21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
  3. 22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
  4. 23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
  5. 24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
Read all of Luke 9

Cross references

Original words (Greek)

Luke 9:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.