Skip to content
ThuthiThuthiThuthi
Luke · chapter 9 · verse 24

Luke 9:24 in Kannada

ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.

Yaavanaadaroo tanna praanavannu ulisikolluvadaadare adannu kalakolluvanu; aadare nanna nimittavaagi yaavanaadaroo tanna praanavannu kalakondare adannu ulisikolluvanu.

Luke 9:24 in English

King James Version (KJV)
For whosoever will save his life shall lose it: but whosoever will lose his life for my sake, the same shall save it.
World English Bible (WEB)
For whoever desires to save his life will lose it, but whoever will lose his life for my sake will save it.
American Standard Version (ASV)
For whosoever would save his life shall lose it; but whosoever shall lose his life for my sake, the same shall save it.
Bible in Basic English (BBE)
For whoever has a desire to keep his life will have it taken from him, but whoever gives up his life because of me, will keep it.
Darby Translation (DBY)
for whosoever shall desire to save his life shall lose it, but whosoever shall lose his life for my sake, he shall save it.
Webster's Bible (WBS)
For whoever will save his life, shall lose it: but whoever will lose his life for my sake, the same shall save it.
Young's Literal Translation (YLT)
for whoever may will to save his life, shall lose it, and whoever may lose his life for my sake, he shall save it;

Read in context

  1. 22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
  2. 23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
  3. 24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
  4. 25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
  5. 26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
Read all of Luke 9

Cross references

Luke 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.