Skip to content
ThuthiThuthiThuthi
Luke · chapter 9 · verse 25

Luke 9:25 in Kannada

ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

Idallade obba manushyanu lokavannellaa sampaadisikondu tannannu taane haalu maadi kondare illave nashtapadisikondare avanige prayojanavenu?

Luke 9:25 in English

King James Version (KJV)
For what is a man advantaged, if he gain the whole world, and lose himself, or be cast away?
World English Bible (WEB)
For what does it profit a man if he gains the whole world, and loses or forfeits his own self?
American Standard Version (ASV)
For what is a man profited, if he gain the whole world, and lose or forfeit his own self?
Bible in Basic English (BBE)
For what profit will a man have if he gets all the world, but undergoes loss or destruction himself?
Darby Translation (DBY)
For what shall a man profit if he shall have gained the whole world, and have destroyed, or come under the penalty of the loss of himself?
Webster's Bible (WBS)
For what is a man profited, if he shall gain the whole world, and lose himself, or be cast away?
Young's Literal Translation (YLT)
for what is a man profited, having gained the whole world, and having lost or having forfeited himself?

Read in context

  1. 23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
  2. 24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
  3. 25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
  4. 26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
  5. 27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
Read all of Luke 9

Cross references

Luke 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.