Luke · chapter 9 · verse 27
Luke 9:27 in Kannada
ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
Aadare naanu nimage satyavaagi helu ttene, illi nintukondiruva kelavaru devara raajyavannu noduva tanaka maranavannu ruchisuvade illa andanu.
Luke 9:27 in English
- King James Version (KJV)
- But I tell you of a truth, there be some standing here, which shall not taste of death, till they see the kingdom of God.
- World English Bible (WEB)
- But I tell you the truth: There are some of those who stand here who will in no way taste of death until they see God’s Kingdom.”
- American Standard Version (ASV)
- But I tell you of a truth, There are some of them that stand here, who shall in no wise taste of death, till they see the kingdom of God.
- Bible in Basic English (BBE)
- But truly I say to you, Some of those who are here now will have no taste of death till they see the kingdom of God.
- Darby Translation (DBY)
- But I say unto you of a truth, There are some of those standing here who shall not taste death until they shall have seen the kingdom of God.
- Webster's Bible (WBS)
- But I tell you in truth, there are some standing here who shall not taste death till they see the kingdom of God.
- Young's Literal Translation (YLT)
- and I say to you, truly, there are certain of those here standing, who shall not taste of death till they may see the reign of God.'
Read in context
- 25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- 26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- 27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- 28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- 29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
Cross references
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Mark 9:1 ಮಾರ್ಕನು 9:1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 21:22–23 ಯೋಹಾನನು 21:22–2322ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು. ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
- Luke 2:26 ಲೂಕನು 2:26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- Mark 14:25 ಮಾರ್ಕನು 14:25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 8:51–52 ಯೋಹಾನನು 8:51–52ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು. ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Luke 22:18 ಲೂಕನು 22:18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.