Skip to content
ThuthiThuthiThuthi
Luke · chapter 9 · verse 31

Luke 9:31 in Kannada

ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

Ivaru mahimeyalli kaanisikondu aatanu yeroosa leminalli pooraisuvadakkidda aatana maranada vishayavaagi maatanaaduttiddaru.

Luke 9:31 in English

King James Version (KJV)
Who appeared in glory, and spake of his decease which he should accomplish at Jerusalem.
World English Bible (WEB)
who appeared in glory and spoke of his departure, which he was about to accomplish at Jerusalem.
American Standard Version (ASV)
who appeared in glory, and spake of his decease which he was about to accomplish at Jerusalem.
Bible in Basic English (BBE)
Who were seen in glory and were talking of his death which was about to take place in Jerusalem.
Darby Translation (DBY)
who, appearing in glory, spoke of his departure which he was about to accomplish in Jerusalem.
Webster's Bible (WBS)
Who appeared in glory, and spoke of his decease which he should accomplish at Jerusalem.
Young's Literal Translation (YLT)
who having appeared in glory, spake of his outgoing that he was about to fulfil in Jerusalem,

Read in context

  1. 29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
  2. 30ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
  3. 31ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
  4. 32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
  5. 33ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
Read all of Luke 9

Cross references

Original words (Greek)

Luke 9:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.