Skip to content
ThuthiThuthiThuthi
Luke · chapter 9 · verse 32

Luke 9:32 in Kannada

ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.

Aadare petranoo avana sangada iddavaroo nidreyinda bhaaravullavaraagiddaru; avaru echchattaaga aatana mahimeyannoo aatana kooda nintidda ibbaru purasharannoo nodidaru.

Luke 9:32 in English

King James Version (KJV)
But Peter and they that were with him were heavy with sleep: and when they were awake, they saw his glory, and the two men that stood with him.
World English Bible (WEB)
Now Peter and those who were with him were heavy with sleep, but when they were fully awake, they saw his glory, and the two men who stood with him.
American Standard Version (ASV)
Now Peter and they that were with him were heavy with sleep: but when they were fully awake, they saw his glory, and the two men that stood with him.
Bible in Basic English (BBE)
Now Peter and those who were with him were overcome with sleep: but when they were fully awake, they saw his glory and the two men who were with him.
Darby Translation (DBY)
But Peter and those with him were oppressed with sleep: but having fully awoke up they saw his glory, and the two men who stood with him.
Webster's Bible (WBS)
But Peter and they that were with him were heavy with sleep: and when they were awake, they saw his glory, and the two men that stood with him.
Young's Literal Translation (YLT)
but Peter and those with him were heavy with sleep, and having waked, they saw his glory, and the two men standing with him.

Read in context

  1. 30ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
  2. 31ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
  3. 32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
  4. 33ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
  5. 34ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
Read all of Luke 9

Cross references

Original words (Greek)

Luke 9:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.