Luke · chapter 9 · verse 34
Luke 9:34 in Kannada
ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
Heege avanu maatanaadu ttiddaagale meghavu bandu avarannu kavidu konditu mattu avaru aa meghadolage prave shisuttiddaaga avaru bhayapattaru.
Luke 9:34 in English
- King James Version (KJV)
- While he thus spake, there came a cloud, and overshadowed them: and they feared as they entered into the cloud.
- World English Bible (WEB)
- While he said these things, a cloud came and overshadowed them, and they were afraid as they entered into the cloud.
- American Standard Version (ASV)
- And while he said these things, there came a cloud, and overshadowed them: and they feared as they entered into the cloud.
- Bible in Basic English (BBE)
- And while he said these things, the shade of a cloud came over them, and they were full of fear when they went into the cloud.
- Darby Translation (DBY)
- But as he was saying these things, there came a cloud and overshadowed them, and they feared as they entered into the cloud:
- Webster's Bible (WBS)
- While he was thus speaking, there came a cloud and overshadowed them: and they feared as they entered into the cloud.
- Young's Literal Translation (YLT)
- and as he was speaking these things, there came a cloud, and overshadowed them, and they feared in their entering into the cloud,
Read in context
- 32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
- 33ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
- 34ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
- 35ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
- 36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
Cross references
- Exodus 40:34–38 ವಿಮೋಚನಕಾಂಡ 40:34–38ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Matthew 17:5–7 ಮತ್ತಾಯನು 17:5–7ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Psalm 18:9–11 ಕೀರ್ತನೆಗಳು 18:9–11ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Mark 9:7–8 ಮಾರ್ಕನು 9:7–8ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು. ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
- Judges 6:22 ನ್ಯಾಯಸ್ಥಾಪಕರು 6:22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Daniel 10:8 ದಾನಿಯೇಲನು 10:8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
Original words (Greek)
- While · G1161δέ dé
- he · G846αὐτός autós
- thus · G5023ταῦτα taûta
- spake · G3004λέγω légō
- came · G1096γίνομαι gínomai
- cloud · G3507νεφέλη nephélē
- and · G2532καί kaí
- overshadowed · G1982ἐπισκιάζω episkiázō
- them · G846αὐτός autós
- and · G1161δέ dé
- feared · G5399φοβέω phobéō
- as · G1722ἐν en
- they · G1565ἐκεῖνος ekeînos
- entered · G1525εἰσέρχομαι eisérchomai
- into · G1519εἰς eis
- cloud · G3507νεφέλη nephélē