Skip to content
ThuthiThuthiThuthi
Luke · chapter 9 · verse 35

Luke 9:35 in Kannada

ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.

Aaga megha dolaginda--eetanu priyanaagiruva nanna maganu; eetana maatannu keliri endu heluva dhvaniyaayitu.

Luke 9:35 in English

King James Version (KJV)
And there came a voice out of the cloud, saying, This is my beloved Son: hear him.
World English Bible (WEB)
A voice came out of the cloud, saying, “This is my beloved Son. Listen to him!”
American Standard Version (ASV)
And a voice came out of the cloud, saying, This is my Son, my chosen: hear ye him.
Bible in Basic English (BBE)
And there was a voice from the cloud saying, This is my Son, the man of my selection; give ear to him.
Darby Translation (DBY)
and there was a voice out of the cloud saying, This is my beloved Son: hear him.
Webster's Bible (WBS)
And there came a voice out of the cloud, saying, This is my beloved Son: hear him.
Young's Literal Translation (YLT)
and a voice came out of the cloud saying, 'This is My Son — the Beloved; hear ye him;'

Read in context

  1. 33ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
  2. 34ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
  3. 35ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
  4. 36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
  5. 37ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
Read all of Luke 9

Cross references

Original words (Greek)

Luke 9:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.