Skip to content
ThuthiThuthiThuthi
Luke · chapter 9 · verse 37

Luke 9:37 in Kannada

ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.

Idaada mele marudivasa avaru betta dinda kelagilidu bandaaga bahala janaru aatanannu sandhisidaru.

Luke 9:37 in English

King James Version (KJV)
And it came to pass, that on the next day, when they were come down from the hill, much people met him.
World English Bible (WEB)
On the next day, when they had come down from the mountain, a great multitude met him.
American Standard Version (ASV)
And it came to pass, on the next day, when they were come down from the mountain, a great multitude met him.
Bible in Basic English (BBE)
And on the day after, when they came down from the mountain, a great band of people came to him.
Darby Translation (DBY)
And it came to pass on the following day, when they came down from the mountain, a great crowd met him.
Webster's Bible (WBS)
And it came to pass, that on the next day, when they had come down from the hill, many people met him.
Young's Literal Translation (YLT)
And it came to pass on the next day, they having come down from the mount, there met him a great multitude,

Read in context

  1. 35ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
  2. 36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
  3. 37ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
  4. 38ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
  5. 39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
Read all of Luke 9

Cross references

Original words (Greek)

Luke 9:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.