Luke · chapter 9 · verse 38
Luke 9:38 in Kannada
ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
Aaga igo, aa gumpinolaginda obba manushyanu koogi--bodhakane, nanna magana mele drushtiyidu endu naanu ninnannu bedikolluttene; yaakandare avanu nanage obbane maganu.
Luke 9:38 in English
- King James Version (KJV)
- And, behold, a man of the company cried out, saying, Master, I beseech thee, look upon my son: for he is mine only child.
- World English Bible (WEB)
- Behold, a man from the crowd called out, saying, “Teacher, I beg you to look at my son, for he is my only born child.
- American Standard Version (ASV)
- And behold, a man from the multitude cried, saying, Teacher, I beseech thee to look upon my son; for he is mine only child:
- Bible in Basic English (BBE)
- And a man from among them, crying out, said, Master, I make a request to you, give a thought to my son, for he is my only child:
- Darby Translation (DBY)
- And lo, a man from the crowd cried out saying, Teacher, I beseech thee look upon my son, for he is mine only child:
- Webster's Bible (WBS)
- And behold, a man of the company cried out, saying, Master, I beseech thee look upon my son: for he is my only child.
- Young's Literal Translation (YLT)
- and lo, a man from the multitude cried out, saying, 'Teacher, I beseech thee, look upon my son, because he is my only begotten;
Read in context
- 36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- 37ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
- 38ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
- 39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- 40ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
Cross references
- John 4:47 ಯೋಹಾನನು 4:47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Luke 8:41–42 ಲೂಕನು 8:41–42ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Genesis 44:20 ಆದಿಕಾಂಡ 44:20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
Original words (Greek)
- And · G2532καί kaí
- behold · G2400ἰδού idoú
- man · G435ἀνήρ anḗr
- of · G575ἀπό apó
- company · G3793ὄχλος óchlos
- out · G310ἀναβοάω anaboáō
- saying · G3004λέγω légō
- Master · G1320διδάσκαλος didáskalos
- beseech · G1189δέομαι déomai
- thee · G4675σοῦ soû
- look · G1914ἐπιβλέπω epiblépō
- upon · G1909ἐπί epí
- my · G3450μοῦ moû
- son · G5207υἱός huiós
- for · G3754ὅτι hóti
- is · G2076ἐστί estí
- mine · G3427μοί moí
- child · G3439μονογενής monogenḗs