Skip to content
ThuthiThuthiThuthi
Luke · chapter 9 · verse 39

Luke 9:39 in Kannada

ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.

Igo, devvavu avanannu hidiyuttale avanu phakkane koogikolluttaane; idallade adu nore suriyuvashtu avanannu oddaadisuvadallade jajjuvadu. Adu avanannu bittuhoguvadu kashta.

Luke 9:39 in English

King James Version (KJV)
And, lo, a spirit taketh him, and he suddenly crieth out; and it teareth him that he foameth again, and bruising him hardly departeth from him.
World English Bible (WEB)
Behold, a spirit takes him, he suddenly cries out, and it convulses him so that he foams; and it hardly departs from him, bruising him severely.
American Standard Version (ASV)
and behold, a spirit taketh him, and he suddenly crieth out; and it teareth him that he foameth, and it hardly departeth from him, bruising him sorely.
Bible in Basic English (BBE)
And see, a spirit takes him, and suddenly he gives a cry, twisted in pain and streaming at the lips, and when it goes away from him at last, he is marked as from blows.
Darby Translation (DBY)
and behold, a spirit takes him, and suddenly he cries out, and it tears him with foaming, and with difficulty departs from him after crushing him.
Webster's Bible (WBS)
And lo, a spirit taketh him, and he suddenly crieth out; and it teareth him that he foameth, and bruising him, hardly departeth from him.
Young's Literal Translation (YLT)
and lo, a spirit doth take him, and suddenly he doth cry out, and it teareth him, with foaming, and it hardly departeth from him, bruising him,

Read in context

  1. 37ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
  2. 38ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
  3. 39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
  4. 40ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
  5. 41ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
Read all of Luke 9

Cross references

Original words (Greek)

Luke 9:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.