Skip to content
ThuthiThuthiThuthi
Luke · chapter 9 · verse 4

Luke 9:4 in Kannada

ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.

Neevu yaavadaadaroo maneyannu praveshisidaaga alle iddu allindale horadiri.

Luke 9:4 in English

King James Version (KJV)
And whatsoever house ye enter into, there abide, and thence depart.
World English Bible (WEB)
Into whatever house you enter, stay there, and depart from there.
American Standard Version (ASV)
And into whatsoever house ye enter, there abide, and thence depart.
Bible in Basic English (BBE)
And if you go into a house, let that house be your resting-place till you go away.
Darby Translation (DBY)
And into whatsoever house ye enter, there abide and thence go forth.
Webster's Bible (WBS)
And into whatever house ye enter, there abide, and thence depart.
Young's Literal Translation (YLT)
and into whatever house ye may enter, there remain, and thence depart;

Read in context

  1. 2ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
  2. 3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
  3. 4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
  4. 5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
  5. 6ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
Read all of Luke 9

Cross references

Luke 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.