Luke · chapter 9 · verse 40
Luke 9:40 in Kannada
ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
Adannu bidisuvante naanu ninna shishyarannu bedikondenu; aadare adu avarinda aagalilla andanu.
Luke 9:40 in English
- King James Version (KJV)
- And I besought thy disciples to cast him out; and they could not.
- World English Bible (WEB)
- I begged your disciples to cast it out, and they couldn’t.”
- American Standard Version (ASV)
- And I besought thy disciples to cast it out; and they could not.
- Bible in Basic English (BBE)
- And I made a request to your disciples to send it out of him, but they were not able to do it.
- Darby Translation (DBY)
- And I besought thy disciples that they might cast him out, and they could not.
- Webster's Bible (WBS)
- And I besought thy disciples to cast him out, and they could not.
- Young's Literal Translation (YLT)
- and I besought thy disciples that they might cast it out, and they were not able.'
Read in context
- 38ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
- 39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- 40ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
- 41ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
- 42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
Cross references
- Luke 9:1 ಲೂಕನು 9:1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- Acts 19:13–16 ಅಪೊಸ್ತಲರ ಕೃತ್ಯಗಳು 19:13–16ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- 2 Kings 4:31 2 ಅರಸುಗಳು 4:31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
- Luke 10:17–19 ಲೂಕನು 10:17–19ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು. ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.