Skip to content
ThuthiThuthiThuthi
Luke · chapter 9 · verse 41

Luke 9:41 in Kannada

ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.

Yesu pratyuttara vaagi--o nambikeyillada vakrasantatiye, naanu eshtu kaala nimmondigirali mattu nimmannu sahisali endu heli--ninna maganannu illige karakondu baa andanu.

Luke 9:41 in English

King James Version (KJV)
And Jesus answering said, O faithless and perverse generation, how long shall I be with you, and suffer you? Bring thy son hither.
World English Bible (WEB)
Jesus answered, “Faithless and perverse generation, how long shall I be with you and bear with you? Bring your son here.”
American Standard Version (ASV)
And Jesus answered and said, O faithless and perverse generation, how long shall I be with you, and bear with you? bring hither thy son.
Bible in Basic English (BBE)
And Jesus said, O generation without faith and false in heart, how long will I have to be with you and put up with you? let your son come here.
Darby Translation (DBY)
And Jesus answering said, O unbelieving and perverted generation, how long shall I be with you and suffer you? Bring hither thy son.
Webster's Bible (WBS)
And Jesus answering, said, O faithless and perverse generation, how long shall I be with you, and suffer you? Bring thy son hither.
Young's Literal Translation (YLT)
And Jesus answering said, 'O generation, unstedfast and perverse, till when shall I be with you, and suffer you? bring near hither thy son;'

Read in context

  1. 39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
  2. 40ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
  3. 41ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
  4. 42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
  5. 43ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
Read all of Luke 9

Cross references

Original words (Greek)

Luke 9:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.