Luke · chapter 9 · verse 45
Luke 9:45 in Kannada
ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
Aadare avaru ee maatanu tilidukollalilla, avaru grahisalaaradante adu avarige mareyaagittu. Mattu aa maatannu kuritu aatanannu keluvadakke avaru bhayapattaru.
Luke 9:45 in English
- King James Version (KJV)
- But they understood not this saying, and it was hid from them, that they perceived it not: and they feared to ask him of that saying.
- World English Bible (WEB)
- But they didn’t understand this saying. It was concealed from them, that they should not perceive it, and they were afraid to ask him about this saying.
- American Standard Version (ASV)
- But they understood not this saying, and it was concealed from them, that they should not perceive it; and they were afraid to ask him about this saying.
- Bible in Basic English (BBE)
- But this saying was not clear to them and its sense was kept secret from them so that they were not able to see it: and they had fear of questioning him about it.
- Darby Translation (DBY)
- But they understood not this saying, and it was hid from them that they should not perceive it. And they feared to ask him concerning this saying.
- Webster's Bible (WBS)
- But they understood not this saying, and it was hid from them, that they perceived it not: and they feared to ask him concerning that saying.
- Young's Literal Translation (YLT)
- And they were not knowing this saying, and it was veiled from them, that they might not perceive it, and they were afraid to ask him about this saying.
Read in context
- 43ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
- 44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- 45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- 46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
- 47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
Cross references
- Luke 18:34 ಲೂಕನು 18:34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- Luke 2:50 ಲೂಕನು 2:50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
- Mark 9:32 ಮಾರ್ಕನು 9:32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- John 12:16 ಯೋಹಾನನು 12:16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- Mark 9:10 ಮಾರ್ಕನು 9:10ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- 2 Corinthians 3:14–16 2 ಕೊರಿಂಥದವರಿಗೆ 3:14–16ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- John 16:17–18 ಯೋಹಾನನು 16:17–18ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
- John 14:5 ಯೋಹಾನನು 14:5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
- Matthew 16:22 ಮತ್ತಾಯನು 16:22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- Mark 8:16–18 ಮಾರ್ಕನು 8:16–18ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Mark 8:32–33 ಮಾರ್ಕನು 8:32–33ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು. ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
Original words (Greek)
- But · G1161δέ dé
- not · G50ἀγνοέω agnoéō
- this · G5124τοῦτο toûto
- saying · G4487ῥῆμα rhēma
- and · G2532καί kaí
- was · G2258ἦν ēn
- hid · G3871παρακαλύπτω parakalýptō
- from · G575ἀπό apó
- them · G846αὐτός autós
- that · G2443ἵνα hína
- perceived · G143αἰσθάνομαι aisthánomai
- it · G846αὐτός autós
- not · G3361μή mḗ
- and · G2532καί kaí
- feared · G5399φοβέω phobéō
- ask · G2065ἐρωτάω erōtáō
- him · G846αὐτός autós
- of · G4012περί perí
- that · G5127τούτου toútou
- saying · G4487ῥῆμα rhēma