Skip to content
ThuthiThuthiThuthi
Luke · chapter 9 · verse 47

Luke 9:47 in Kannada

ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ

Aadare yesu avara hrudayada aalochaneyannu tilidavanaagi ondu maguvannu takkondu tanna baliyalli nillisi

Luke 9:47 in English

King James Version (KJV)
And Jesus, perceiving the thought of their heart, took a child, and set him by him,
World English Bible (WEB)
Jesus, perceiving the reasoning of their hearts, took a little child, and set him by his side,
American Standard Version (ASV)
But when Jesus saw the reasoning of their heart, he took a little child, and set him by his side,
Bible in Basic English (BBE)
But when Jesus saw the reasoning of their hearts, he took a small child and put him by his side,
Darby Translation (DBY)
And Jesus, seeing the reasoning of their heart, having taken a little child set it by him,
Webster's Bible (WBS)
And Jesus perceiving the thought of their heart, took a child, and set him by him,
Young's Literal Translation (YLT)
and Jesus having seen the reasoning of their heart, having taken hold of a child, set him beside himself,

Read in context

  1. 45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
  2. 46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
  3. 47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
  4. 48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
  5. 49ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
Read all of Luke 9

Cross references

Original words (Greek)

Luke 9:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.