Luke · chapter 9 · verse 49
Luke 9:49 in Kannada
ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
Aaga yohaananu--bodhakane, obbanu ninna hesarinalli devvagalannu bidisuvadannu naavu nodi avanige addimaadidevu; yaakandare avanu nammondige (ninnannu) himbaali suvadilla andanu.
Luke 9:49 in English
- King James Version (KJV)
- And John answered and said, Master, we saw one casting out devils in thy name; and we forbad him, because he followeth not with us.
- World English Bible (WEB)
- John answered, “Master, we saw someone casting out demons in your name, and we forbade him, because he doesn’t follow with us.”
- American Standard Version (ASV)
- And John answered and said, Master, we saw one casting out demons in thy name; and we forbade him, because he followeth not with us.
- Bible in Basic English (BBE)
- And John, answering, said, Master, we saw a man driving out evil spirits in your name, and we did not let him do it, because he was not one of us.
- Darby Translation (DBY)
- And John answering said, Master, we saw some one casting out demons in thy name, and we forbad him, because he follows not with us.
- Webster's Bible (WBS)
- And John answered and said, Master, we saw one casting out demons in thy name; and we forbad him, because he followeth not with us.
- Young's Literal Translation (YLT)
- And John answering said, 'Master, we saw a certain one in thy name casting forth the demons, and we forbade him, because he doth not follow with us;'
Read in context
- 47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
- 48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- 49ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
- 50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- 51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
Cross references
- Mark 9:38–40 ಮಾರ್ಕನು 9:38–40ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು. ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ. ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
- Numbers 11:27–29 ಅರಣ್ಯಕಾಂಡ 11:27–29ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- Mark 10:13–14 ಮಾರ್ಕನು 10:13–14ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು. ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
Original words (Greek)
- And · G1161δέ dé
- John · G2491Ἰωάννης Iōánnēs
- answered · G611ἀποκρίνομαι apokrínomai
- said · G2036ἔπω épō
- Master · G1988ἐπιστάτης epistátēs
- saw · G1492εἴδω eídō
- one · G5100τὶς tìs
- out · G1544ἐκβάλλω ekbállō
- devils · G1140δαιμόνιον daimónion
- in · G1909ἐπί epí
- thy · G4675σοῦ soû
- name · G3686ὄνομα ónoma
- and · G2532καί kaí
- forbad · G2967κωλύω kōlýō
- him · G846αὐτός autós
- because · G3754ὅτι hóti
- followeth · G190ἀκολουθέω akolouthéō
- not · G3756οὐ ou
- with · G3326μετά metá
- us · G2257ἡμῶν hēmōn