Skip to content
ThuthiThuthiThuthi
Luke · chapter 9 · verse 5

Luke 9:5 in Kannada

ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.

Yaaraadaroo nimmannu angeekarisade hodare neevu aa pattanada horage hodaaga avarige virodhavaagi saakshiyaagiruvante nimma paada galige hattida dhoolannu jhaadisibidiri andanu.

Luke 9:5 in English

King James Version (KJV)
And whosoever will not receive you, when ye go out of that city, shake off the very dust from your feet for a testimony against them.
World English Bible (WEB)
As many as don’t receive you, when you depart from that city, shake off even the dust from your feet for a testimony against them.”
American Standard Version (ASV)
And as many as receive you not, when ye depart from that city, shake off the dust from your feet for a testimony against them.
Bible in Basic English (BBE)
And if any people will not take you in, when you go away from that town, put off its dust from your feet for a witness against them.
Darby Translation (DBY)
And as many as may not receive you, going forth from that city, shake off even the dust from your feet for a witness against them.
Webster's Bible (WBS)
And whoever will not receive you, when ye go out of that city, shake off the very dust from your feet for a testimony against them.
Young's Literal Translation (YLT)
and as many as may not receive you, going forth from that city, even the dust from your feet shake off, for a testimony against them.'

Read in context

  1. 3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
  2. 4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
  3. 5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
  4. 6ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
  5. 7ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
Read all of Luke 9

Cross references

Luke 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.